
ಕೃಷ್ಣಭಾಗ್ಯ ಜಲ ನಿಗಮದ ವತಿಯಿಂದ 78ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ.
ನಾರಾಯಣಪುರ : ಸತ್ಯಮಿಥ್ಯ (ಆಗಸ್ಟ್ -16)
ಮುಖ್ಯ ಅಭಿಯಂತರ ಆರ್. ಮಂಜುನಾಥ. ಧ್ವಜರೋಹಣ ನೆರವೇರಿಸಿ ಸ್ವಾತಂತ್ರ್ಯ ಪಡೆಯಲಿಕ್ಕೆ ಮಹಾತ್ಮರು ತಮ್ಮ ಜೀವನವನ್ನೇ ಮುಡುಪಾಗಿಟ್ಟು ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ. ಅಂತಹ ಮಹಾತ್ಮರನ್ನು ಸ್ಮರಿಸೋಣ ಎಂದು ಹೇಳಿದರು.
ಇದೆ ಸಂದರ್ಭದಲ್ಲಿ ಅಧಿಕ್ಷಕ ಅಭಿಯಂತರರು ಆದ ರಮೇಶ ರಾಠೋಡ ರವರು ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಆದ ವಿಧ್ಯಾಧರರವರು, ಮತ್ತು ಸಿಬ್ಬಂದಿಗಳು ಹಾಜರಿದ್ದರು.
ವರದಿ : ಶಿವು ರಾಠೋಡ