
ಗಣರಾಜ್ಯೋತ್ಸವ – ಎಸ್.ಎಂ.ಸೈಯದ್ ಗೆ ಜಿಲ್ಲಾಡಳಿತದಿಂದ ಸನ್ಮಾನ.
ಗಜೇಂದ್ರಗಡ:ಸತ್ಯಮಿಥ್ಯ(ಜ -25)
ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ನಡೆಯುವ ಜ.೨೬ ರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಟ್ಟಣದ ಕನ್ನಡ ಪ್ರಭ ಪತ್ರಿಕೆ ವರದಿಗಾರ ಕಾನಿಪ ನಿಕಟಪೂರ್ವ ಅಧ್ಯಕ್ಷ ಎಸ್.ಎಂ.ಸೈಯದ್ ಅವರಿಗೆ ಜಿಲ್ಲಾಡಳಿತದಿಂದ ಸನ್ಮಾನಿಸಲಾಗುವುದು ಎಂದು ಜಿಲ್ಲಾ ವಾರ್ತಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.