ಟ್ರೆಂಡಿಂಗ್ ಸುದ್ದಿಗಳು

ಕಡೇಚೂರು-ಬಾಡಿಹಾಳ ಕೈಗಾರಿಕೆ ಪ್ರದೇಶದಲ್ಲಿರುವ ರೈಲ್ವೆ ಬೋಗಿ ಫ್ಯಾಕ್ಟರಿಯ ಘಟಕದ ವೀಕ್ಷಣೆ.

Share News

ಕಡೇಚೂರು-ಬಾಡಿಹಾಳ ಕೈಗಾರಿಕೆ ಪ್ರದೇಶದಲ್ಲಿರುವ ರೈಲ್ವೆ ಬೋಗಿ ಫ್ಯಾಕ್ಟರಿಯ ಘಟಕದ ವೀಕ್ಷಣೆ.

ಕಡೇಚೂರು – ಸತ್ಯ ಮಿಥ್ಯ (ಸ -04)

ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಕಡೇಚೂರು-ಬಾಡಿಹಾಳ ಕೈಗಾರಿಕೆ ಪ್ರದೇಶದಲ್ಲಿರುವ ರೈಲ್ವೆ ಬೋಗಿ ಫ್ಯಾಕ್ಟರಿಯ ಘಟಕದ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಮನಿ, ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಹೆಚ್ಚುವರಿ ಜನರಲ್ ಮ್ಯಾನೇಜರ್ ಸಿಕಂದರಬಾದ್, ನೀರಜ್ ಅಗರವಾಲ, ಗುಂತಕಲ್ ಡಿಆರ್ಎಮ್ ವಿಜಯಕುಮಾರ ಎಮ್, ಪಿಸಿಎಮ್ಇ ಸೌತ್ ಸೆಂಟ್ರಲ್ ರೈಲ್ವೆಯ ಮಧುಸೂದನ್ ಆರ್. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ :ಶಿವು ರಾಠೋಡ್.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!